ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹೆಚ್‌ಡಿಕೆ: ಜೆಡಿಎಸ್‌ನಿಂದ ಅದ್ಧೂರಿ ಸ್ವಾಗತ.. ಸಾವಿರಾರು ಕಾರ್ಯಕರ್ತರು ಭಾಗಿ
ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹೆಚ್‌ಡಿಕೆ: ಜೆಡಿಎಸ್‌ನಿಂದ ಅದ್ಧೂರಿ ಸ್ವಾಗತ.. ಸಾವಿರಾರು ಕಾರ್ಯಕರ್ತರು ಭಾಗಿ

ಬೆಂ.ಗ್ರಾ.ಜಿಲ್ಲೆ, (ಜೂ.14): ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ನೂತನ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಬಳಿಕ ಶುಕ್ರವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದರು.

ದೇವನಹಳ್ಳಿ ಟೋಲ್ ಬಳಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬೃಹತ್ ಸಂಖ್ಯೆಯಲ್ಲಿ ಸೇರಿ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಬರ ಮಾಡಿಕೊಂಡರು.

ಬೃಹತ್ ಹೂವಿನ ಹಾರ, ಸೇಬಿನ ಹಾರ, ವಾಧ್ಯ, ಡೊಳ್ಳುಕುಣಿತದ ಮೂಲಕ ಕುಮಾರಸ್ವಾಮಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಘಟಕದಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಈ ವೇಳೆ ಜಿಟಿ ದೇವೇಗೌಡ, ಶಾಸಕ ಮಂಜುನಾಥ್, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ ಸೇರಿದಂತೆ ಸಾವಿರಾರು ಮಂದಿ ಭಾಗಿಯಾದರು.

ಇದನ್ನೂ ಓದಿ: ಗೌರಿಬಿದನೂರಿನಲ್ಲಿ ರೈಲ್ವೇ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ದೊಡ್ಡಬಳ್ಳಾಪುರ ಮೂಲದ ವಿದ್ಯಾರ್ಥಿನಿ ಸಾವು..!

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others

HL

others