ವಾರ್ತಾಧಿಕಾರಿ ಮಮತಾ ಇನ್ನಿಲ್ಲ..!
ವಾರ್ತಾಧಿಕಾರಿ ಮಮತಾ ಇನ್ನಿಲ್ಲ..!

ಬೆಂಗಳೂರು, (ಆಗಸ್ಟ್.03): ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್ ಮಮತಾ (47) ಅವರು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್.ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.

ಮಮತಾ ಅವರ ಅಂತ್ಯಕ್ರಿಯೆ ತುಮಕೂರು ತಾಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇ ರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others