suicide: ಕ್ಷುಲ್ಲಕ ಕಾರಣ.. ಪ್ರೇಮಿಗಳ ಆತ್ಮಹತ್ಯೆ..!
suicide: ಕ್ಷುಲ್ಲಕ ಕಾರಣ.. ಪ್ರೇಮಿಗಳ ಆತ್ಮಹತ್ಯೆ..!

ಮೈಸೂರು, (ಜುಲೈ.26): ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಕಾರಣದಿಂದ ತೀವ್ರವಾಗಿ ಮನನೊಂದ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು 20 ವರ್ಷದ ಮೋನಿಕಾ ಹಾಗೂ 22 ವರ್ಷದ ಮನು ಎಂದು ಗುರುತಿಸಲಾಗಿದೆ.

ಹತ್ತಿರದ ಸಂಬಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.

ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದ್ದು, ಸಣ್ಣ ಗಲಾಟೆ ಆಗಿದೆ. ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ.

ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸವ ವೇಳೆ ಮೋನಿಕಾ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ನಂತರ ಮೋನಿಕಾ ಸಾವಿಗೆ ಮನನೊಂದ ಮನು, ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others