ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ
ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ, (ಜುಲೈ.26); ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾನಿ ಅವರು ಗುರುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಕುರಿತಂತೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಭೇಟಿಯಾಗಿದ್ದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ಆಳವಾಗಿ ಮೌಲ್ಯಯುತವಾಗಿದೆ.

ನನಗೆ ಕಲಾಕೃತಿಯೊಂದನ್ನು ಉಡುಗೊರೆಯಾಗಿ ನೀಡುವ ಮೂಲಕ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿ ನೆನಪಿಸಿದ ಅವರಿಗೆ ಕೃತಜ್ಞನಾಗಿದ್ದೇನೆ ಎಂದು ವರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ತಮಗೆ ಅನಂತ ಧನ್ಯವಾದಗಳು ನರೇಂದ್ರ ಮೋದಿ ಸರ್. ತಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others