Kargil Vijayotsav: ಕಾರ್ಗಿಲ್ ವಿಜಯೋತ್ಸವ; ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ ನಮನ
Kargil Vijayotsav: ಕಾರ್ಗಿಲ್ ವಿಜಯೋತ್ಸವ; ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ ನಮನ

ಲಡಾಖ್‌, (ಜುಲೈ.26); ಕಾರ್ಗಿಲ್ ವಿಜಯ ದಿವಸ್‌ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್‌ನಲ್ಲಿರುವ ಡ್ರಾಸ್‌ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಇಂದು ಬೆಳಗ್ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಈ ವೇಳೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪಿಎಂ ಮೋದಿ, ಲಡಾಖ್ ನ ಈ ಮಹಾನ್ ಭೂಮಿ ಕಾರ್ಗಿಲ್ ವಿಜಯ್ ದಿವಸ್ 25ನೇ ವಾರ್ಷಿಕೋತ್ಸವಕ್ಕೆ ಸಾಕ್ಷಿಯಾಗಲಿದೆ ಎಂದರು.

ಕಾರ್ಗಿಲ್ ವಿಜಯ್ ದಿವಸ ನಮಗೆ ದೇಶಕ್ಕೆ ಮಾಡಿದ ತ್ಯಾಗ ಬಲಿದಾನದ ಬಗ್ಗೆ ತಿಳಿಸಿಕೊಡುತ್ತದೆ. ಇಂದಿನ ದಿನ ಭಾರತದ ಪ್ರತಿಯೊಬ್ಬರೂ ಕೂಡ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಮೋದಿ ಹೇಳಿದರು.

ರಾಷ್ಟ್ರಪತಿ ದೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ದೇಶ, ರಾಜ್ಯದ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others