Doddaballapura: ಜು.28ರಂದು ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ
Doddaballapura: ಜು.28ರಂದು ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ

ದೊಡ್ಡಬಳ್ಳಾಪುರ, (ಜುಲೈ.26); ಇಲ್ಲಿನ ಗಾಳಿಪಟ ಕಲಾ ಸಂಘದ ವತಿಯಿಂದ ಜು.28 ರಂದು ನಗರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪ ಸ್ಪರ್ಧೆ ನಡೆಯಲಿದೆ.

ಪುರುಷರ, ಮಹಿಳೆಯರ ಹಾಗೂ ತಂಡ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗಳು ಜು.28 ರಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿವೆ. ಸಂಜೆ 6.30ಕ್ಕೆ ಗಾಳಿಪಟ ಕಲಾ ಸಂಘದ ಸದಸ್ಯರಿಂದ ಗಾಳಿಪಟ ಹಾರಾಟ ನಡೆಯಲಿದೆ.

ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಬೆಳಗಾವಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಅಂತರ ರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಕರಾದ ಅಭಯ್‌ ಪಾಟೀಲ್‌ ಭಾಗವಹಿಸಲಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others