ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, (ಜುಲೈ 27): ಜಿಲ್ಲಾಧಿಕಾರಿಗಳ ಕಾರ್ಯಾಲಯ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗಿದ್ದು, ಪ್ರಸ್ತುತ ಹುದ್ದೆಗೆ  ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.

ಆದ್ದರಿಂದ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು  ಪೊರೈಸಿದ ಅರ್ಹ ವಕೀಲರುಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಆಗಸ್ಟ್ 09, 2024 ರಂದು ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌಡ ರಸ್ತೆ, ಬೆಂಗಳೂರು-560 009 ಅಥವಾ ದೂರವಾಣಿ ಸಂಖ್ಯೆ: 080-22211292, 22211106 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others