ಚಿಕ್ಕಬಳ್ಳಾಪುರ, (ಆಗಸ್ಟ್.02); ಅಮ್ಮನ ಸಾವಿನ ನೋವು ತಾಳಲಾರದೇ ಅಣ್ಣ ಮತ್ತು ತಂಗಿ ಇಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಸಂಭವಿಸಿದೆ.
ಶಿಡ್ಲಘಟ್ಟ ನಗರದ ಶೆಟ್ಟಪ್ಪನ ತೋಪಿನ ಬಳಿಯ ರೈಲ್ವೇ ಹಳಿಗಳ ಬಳಿ ಈ ಘಟನೆ ನಡೆದಿದ್ದು, ಮೃತರು ಅಣ್ಣ ಪ್ರಭು ಮತ್ತು ತಂಗಿ ನವ್ಯ ಎಂದು ತಿಳಿದು ಬಂದಿದೆ.
ಶಿಡ್ಲಘಟ್ಟದ ಪ್ರೇಮ ನಗರದ ನಿವಾಸಿಗಳಾಗಿರುವ ಪ್ರಭು ಮತ್ತು ನವ್ಯ ಆತ್ಮಹತ್ಯೆ ಶರಣಾಗುವ ಮುನ್ನ ಒಬ್ಬರ ಕೈಯನ್ನು ಒಬ್ಬರು ದಾರದಿಂದ ಕಟ್ಟಿಕೊಂಡು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಈ ವಿಷಯವನ್ನು ಅರಗಿಸಿಕೊಳ್ಳಲಾಗದ ಅಣ್ಣ-ತಂಗಿ ಆತ್ಮಹತ್ಯೆ ನಿರ್ಧಾರ ಕೈಗೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳೀಯ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others