ಆ.02 ರಿಂದ 12 ರ ವರೆಗೆ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್
ಆ.02 ರಿಂದ 12 ರ ವರೆಗೆ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 02): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಅಂತರ್ ಜಿಲ್ಲಾ, ವಿಭಾಗದೊಳಗಿನ ವರ್ಗಾವಣೆಯು ಆಗಸ್ಟ್ 02, 03 ಮತ್ತು 05 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಾಗೂ ಆಗಸ್ಟ್ 6,7,8 ರಂದು ಪ್ರೌಢ ಶಾಲೆ ಶಿಕ್ಷಕರಿಗೆ ಹಾಗೂ ಆಗಸ್ಟ್ 12 ರಂದು ಪರಸ್ಪರ ವರ್ಗಾವಣೆಯ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 113, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ.

ಆದ್ಯತಾ ಪಟ್ಟಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು ಆದ್ಯತೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ ವಾರು ಕೌನ್ಸಿಲಿಂಗ್ ನಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others