kidnap: ಮಗನನ್ನೇ ಕಿಡ್ನಾಪ್ ಮಾಡಿದ ತಾಯಿ..!
kidnap: ಮಗನನ್ನೇ ಕಿಡ್ನಾಪ್ ಮಾಡಿದ ತಾಯಿ..!

ಬೆಂಗಳೂರು, (ಆಗಸ್ಟ್.02); ಹೆತ್ತ ಮಗನನ್ನು ತಾಯಿನೇ ಕಿಡ್ನಾಪ್ ಮಾಡಿರುವ ಆಶ್ಚರ್ಯಕರ ಘಟನೆಯೊಂದು ಕೆಆರ್ ಪುರಂನಲ್ಲಿ ನಡೆದಿದೆ.

ತಾಯಿ ಮಗುವನ್ನು ಕಿಡ್ನಾಪ್ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಗುವಿನ ತಾಯಿ ಅನುಪಮಾ ಮತ್ತು ಆತನ ಸ್ನೇಹಿತನಿಂದ ಕೃತ್ಯವೆಸಗಲಾಗಿದೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ. ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಪಮಾ ಹಾಗೂ ಸಿದ್ಧಾರ್ಥ್ 2014ರಲ್ಲಿ ವಿವಾಹವಾಗಿದ್ದರು. ಆದರೆ ಇಬ್ಬರ ನಡುವಿನ ಕೌಟುಂಬಿಕ ಕಲಹ ದ ಹಿನ್ನೆಲೆಯಲ್ಲಿ ದೂರವಾಗಿದ್ದರು. ಈ ಬಗ್ಗೆ ಕೋರ್ಟ್‌ನಲ್ಲಿ ಪ್ರಕರಣ ಇದೆ. ಕೋರ್ಟ್ ಆರೂವರೆ ವರ್ಷದ ಮಗುವನ್ನು ಪತಿ ಸಿದ್ದಾರ್ಥ್‌ಗೆ ನೀಡಿ ಆದೇಶಿಸಿತ್ತು. ಅಂತೆಯೇ ಸಿದ್ಧಾರ್ಥ್ ಮಗನನ್ನು ನೋಡಿಕೊಳ್ಳುತ್ತಿದ್ದರು.

ಈ ನಡುವೆ ಎಂದಿನಂತೆ ಇಂದು ಬೆಳಗ್ಗೆ ಸಿದ್ಧಾರ್ಥ್ ಅವರ ತಂದೆ ಮೊಮ್ಮಗನನ್ನು ಶಾಲೆಗೆ ಬಿಡಲು ಅಪಾರ್ಟ್‌ ಮೆಂಟ್ ಮುಂಭಾಗದಲ್ಲಿ ಶಾಲಾ ಬಸ್‌ಗೆ ಕಾಯುತ್ತಿದ್ದ ವೇಳೆ ತನ್ನ ಸ್ನೇಹಿತನೊಂದಿಗೆ ಬಂದ ಅನುಸಮಾ, ಸಿದ್ದಾರ್ಥ್ ತಂದೆಯಿಂದ ಮಗುವನ್ನು ಕಿತ್ತುಕೊಂಡು ಹೋಗಿರುವುದು ವಿಡಿಯೋದಲ್ಲಿ ಸೆರೆ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others

HL

crime