Suicide: ಸ್ಕ್ರೀನ್ ಬಟ್ಟೆಯಿಂದ ಹೋಟೆಲ್ ಮ್ಯಾನೇಜರ್ ನೇಣಿಗೆ ಶರಣು..!
Suicide: ಸ್ಕ್ರೀನ್ ಬಟ್ಟೆಯಿಂದ ಹೋಟೆಲ್ ಮ್ಯಾನೇಜರ್ ನೇಣಿಗೆ ಶರಣು..!

ನೆಲಮಂಗಲ, (ಆಗಸ್ಟ್.02): ಇಲ್ಲಿನ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ 24 ವರ್ಷದ ಸನ್ನಿಧಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆ್ಯಂಗಲ್​ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ. 

ಈ ಕುರಿತು ಮೃತನ ಅಕ್ಕ ಶ್ರೀನಿಧಿಶೆಟ್ಟಿ ಎಂಬುವವರು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆ ಬಗ್ಗೆ ಯಾವುದೇ ಅನುಮಾನ ಇಲ್ಲವೆಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others

HL

crime