ಫಾಸ್ಟ್‌ಫುಡ್‌ ತಯಾರಿಕಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಫಾಸ್ಟ್‌ಫುಡ್‌ ತಯಾರಿಕಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, (ಸೆಪ್ಟೆಂಬರ್ 03): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್‌ಫುಡ್‌ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 13 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others

HL

crime