ತಮಿಳುನಾಡು ಜನರ ಕ್ಷಮೆ ಕೋರಿದ ಶೋಭಾ ಕರಂದ್ಲಾಜೆ
ತಮಿಳುನಾಡು ಜನರ ಕ್ಷಮೆ ಕೋರಿದ ಶೋಭಾ ಕರಂದ್ಲಾಜೆ

ಚೆನ್ನೈ, (ಸೆ.04); ಬೆಂಗಳೂರಿನ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ತಾವು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಮತ್ತೊಮ್ಮೆ ತಮಿಳುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಮದ್ರಾಸ್‌ ಹೈಕೋರ್ಟ್‌ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಿರುವ ಶೋಭಾ ಕರಂದ್ಲಾಜೆ, ನಾನು ತಮಿಳುನಾಡಿನ ಸಂಸ್ಕೃತಿ ಮತ್ತು ಜನರ ಬಗ್ಗೆ ನನಗೆ ಗೌರವವಿದೆ. ಈಗಾಗಲೇ ನಾನು ಕ್ಷಮೆಯಾಚಿಸಿದ್ದೇನೆ. ಆದರೂ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಮಾರ್ಚದ 1 ರಂದು ಬೆಂಗಳೂರಿನ ಖಾಸಗಿ ಕೆಫೆಯಲ್ಲಿ ಸ್ಪೋಟಗೊಂಡ ಬಾಂಬ್ ತಮಿಳುನಾಡಿನವರೇ ಬಂದು ಇಟ್ಟು ಹೋಗಿದ್ದಾರೆ ಎಂಬ ಹೇಳಿಕೆಯನ್ನು ಕರಂದ್ಲಾಜೆ ನೀಡಿದ್ದರು. 

ಈ ಕುರಿತು ಮಧುರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others