ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ದುರ್ಮರಣ
ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ, (ಸೆ.06); ಚಿಂತಾಮಣಿಯಲ್ಲಿ ಬೆಳಗ್ಗೆ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಹೋಟೆಲ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಚಿಂತಾಮಣಿ ತಾಲೂಕಿನ ಮಾಡಿಕೆರೆಯ ಶಿವಾನಂದ, ಕೋಲಾರ ಜಿಲ್ಲೆಯ ವೆಲಗಲಬುರೆ ಗ್ರಾಮದ ಶಾಂತಕುಮಾರ್ ಎಂದು ಗುರುತಿಸಲಾಗಿದೆ.

ಚಿಂತಾಮಣಿಯಿಂದ ಕೋಲಾರ ಕಡೆ ಹೋಗುತ್ತಿದ್ದ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಚಾಲಕನ ಅತಿವೇಗದ ಕಾರಣ ದರ್ಶಿನಿ ಫಾಸ್ಟ್‌ ಫುಡ್ ಹೋಟೆಲ್ ಗೆ ನುಗ್ಗಿದೆ.

ಡಿಕ್ಕಿಯ ರಭಸಕ್ಕೆ ಕ್ಯಾಷಿಯ‌ರ್ ಕುರ್ಚಿ ಯಲ್ಲಿ ಕೂತಿದ್ದ ಮಾಲೀಕ ಮತ್ತು ಅಲ್ಲಿಯೇ ತರಕಾರಿ ಹಚ್ಚುತ್ತಿದ್ದ ಭಟ್ಟರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

others

HL

politics

HL

others

HL

crime

HL

politics

HL

economy

HL

health