ಎರಡು ಬೈಕ್‌'ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ
ಎರಡು ಬೈಕ್‌'ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ

ಬಾಗಲಕೋಟೆ, (ಸೆ.06); ನಗರದ ಹೆಲಿಪ್ಯಾಡ್‌ ರಸ್ತೆಯಲ್ಲಿ ಸಂಭವಿಸಿದ ಎರಡು ಬೈಕ್ ‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. 

ಬಾಗಲಕೋಟೆ ಬಿವಿವಿಯ ಶೃತಿ ವಂದಕುದರಿ (32 ವರ್ಷ), ಡೆಂಟಲ್ ಕಾಲೇಜ್ ಉಪನ್ಯಾಸಕಿ, ರಜನಿ ವಂದಕುದರಿ (34 ವರ್ಷ), ಸಾಪ್ಟವೇರ್ ಇಂಜಿನಿಯರ್ ಅಭಿಷೇಕ್ ದೋತ್ರಿ (20 ವರ್ಷ) ಮೃತರು.

ಸ್ಕೂಟಿಯಲ್ಲಿದ್ದ ಮಹಿಳೆಯರು ಡಿವೈಡರ್ ಕ್ರಾಸ್ ಮಾಡಿ ಅಡ್ಡ ಬಂದು ವೇಗವಾಗಿ ಹೊರಟಿದ್ದ ಯಮಹಾ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದ ರಭಸಕ್ಕೆ ಬೈಕ್‌ಗಳು ಪೀಸ್ ಪೀಸ್ ಆಗಿವೆ. ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಅಪಘಾತದ ವೇಳೆ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime