ಇಯರ್ ಫೋನ್ ತಂದ ಆಪತ್ತು; ರೈಲಿಗೆ ಸಿಲುಕಿ ಪೊಲೀಸ್ ಬಲಿ
ಇಯರ್ ಫೋನ್ ತಂದ ಆಪತ್ತು; ರೈಲಿಗೆ ಸಿಲುಕಿ ಪೊಲೀಸ್ ಬಲಿ

ಶಾಮ್ಲ, (ಸೆಪ್ಟೆಂಬರ್.6); ಇಯರ್ ಪೋನ್ ವ್ಯಾಮೋಹಕ್ಕೆ ಪೊಲೀಸ್ ಪೇದೆಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದ ಶಾಮ್ಲ ಜಿಲ್ಲೆಯಲ್ಲಿ ನಡೆದಿದೆ.

ಇಯರ್‌ಫೋನ್ ಹಾಕಿಕೊಂಡು ಹೋಗುತ್ತಿದ್ದ ಪೊಲೀಸಪ್ಪನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಣ ಕಳೆದುಕೊಂಡ ನತದೃಷ್ಟ ಪೊಲೀಸಪ್ಪನನ್ನು ಶಾಮ್ಲ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್ ಸಿಂಗ್ ಎಂದು ಗುರುತಿಸಲಾಗಿದೆ.

ನಿನ್ನೆ ಅವರು ಶಹಜಹಾನ್‌ಪುರದ ಇಂದಿರಾನಗರ ರೈಲ್ವೆ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದರು.

ಈ ಸಂದರ್ಭದಲ್ಲಿ ರೈಲು ಬಂದರೂ ಇಯರ್‌ಫೋನ್ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದ ಕಾರಣ ರೈಲು ಅಪ್ಪಳಿಸಿ ಆತ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಂಗ್‌ಗೆ ರೈಲು ಅಪ್ಪಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೇರೆಯಾಗಿದೆ. ಅಪಘಾತದಲ್ಲಿ ಅವರ ಒಂದು ಕಾಲು ತುಂಡಾಗಿದ್ದು, ಅತಿಯಾದ ರಕ್ತಸ್ರಾವದಿಂದ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime