ತಲೆಗೆ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ..!; ವಿಡಿಯೋ
ತಲೆಗೆ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ..!; ವಿಡಿಯೋ

ಪಾಟ್ನಾ, (ಸೆ.09): ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ಮೂವರು ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾನುವಾರ ಬೆಳಿಗ್ಗೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. 

ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮದೇವ್ ಮಹತೋ ಸಮುದಾಯ ಭವನದ ಬಳಿ ನಾಯಕನ ತಲೆಗೆ ಗುಂಡು ಹಾರಿಸಲಾಗಿದೆ.

ಹತ್ಯೆಗೀಡಾದವರನ್ನು ಬಿಜೆಪಿ ಚೌಕ್ ಮಂಡಲದ ಮಾಜಿ ಅಧ್ಯಕ್ಷ ಶ್ಯಾಮ್ ಸುಂದರ್ ಶರ್ಮಾ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮುನ್ನಾ ಶರ್ಮಾ ಅವರು ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭವನ್ನು ಮುಗಿಸಿ ರಸ್ತೆ ಬಳಿ ಕುಳಿತಿದ್ದ ಶರ್ಮಾ ಚಿನ್ನದ ಸರವನ್ನು ಧರಿಸಿದ್ದು, ದುಷ್ಕರ್ಮಿಗಳು ಅದನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಆ ವೇಳೆ ಶರ್ಮಾ ಕಿರುಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ದುಷ್ಕರ್ಮಿಗಳು ತಲೆಗೆ ಗುಂಡು ಹಾರಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

health

HL

crime

HL

crime

HL

others

HL

others

HL

others

HL

others

HL

others

HL

others

HL

others

HL

others

HL

others

HL

politics

HL

politics

HL

crime

HL

crime

HL

politics

HL

others

HL

politics

HL

others

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

art